ಜೆಎಸ್ಎಸ್ ಸಂಸ್ಥೆಗಳು ಚಾಮರಾಜನಗರ

ಪಬ್ಲಿಕ್ ಸ್ಕೂಲ್, ನರ್ಸಿಂಗ್ ಸ್ಕೂಲ್, ನರ್ಸಿಂಗ್ ಕಾಲೇಜ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜ್ ಮತ್ತು ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ಭೂಮಿ ಪೂಜೆ
23.04.2026 ಗುರುವಾರ ಬೆಳಗ್ಗೆ 9:00
ಗುಂಡ್ಲುಪೇಟೆ ರಸ್ತೆ (ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಎಡಪುರ ಸರ್ಕಲ್ ಎದುರು)
ದಿವ್ಯ ಸಾನಿಧ್ಯ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಜಗದ್ಗುರು ಶ್ರೀ ವೀರ ಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಶ್ರೀ ಕ್ಷೇತ್ರ
ಪೂಜ್ಯ ಮಠಾಧೀಶರುಗಳು, ರಾಜಕೀಯ ಪ್ರಮುಖರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯಮಾನ್ಯರು ಆಗಮಿಸುತ್ತಿದ್ದಾರೆ.
ವಿದ್ಯಾರ್ಥಿಗಳು ಪೋಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕೋರಿದೆ.
ಸರ್ವರಿಗೂ ಹಾರ್ದಿಕ ಸ್ವಾಗತ

Spread the love

Leave a Reply