You are currently viewing ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಪ್ಟೆಂಬರ್ 22 ರಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಭೇಟಿ

ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಪ್ಟೆಂಬರ್ 22 ರಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಭೇಟಿ

ಇದೇ ಸೆಪ್ಟೆಂಬರ್ 22ರಂದು ಸಂಜೆ 4:00 ಗಂಟೆಗೆ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಪೂಜ್ಯ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಸುತ್ತೂರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಪೂಜ್ಯ ಶ್ರೀಗಳ ಅವರನ್ನು ಭೇಟಿ ಮಾಡಿ ಶ್ರೀಮಠ ಹಾಗೂ ಗದ್ದುಗೆಗಳಿಗೆ ಭೇಟಿ ನೀಡಿ ಸಂಸ್ಥೆಗಳನ್ನು ವೀಕ್ಷಿಸಲಿದ್ದಾರೆ.
ಸಂಜೆ 6 ಗಂಟೆಗೆ ಶ್ರೀ ಕ್ಷೇತ್ರದ ಉಚಿತ ಶಾಲೆಯ ಮಕ್ಕಳ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶ್ರೀ ಹೆಚ್ಎ.ಸ್ರಾ.ಘವೇಂದ್ರರಾವ್ ರವರು ಡಿಸಿಎಕ್ಸ್ ಸಿಸ್ಟಮ್ಸ್ ಲಿಮಿಟೆಡ್ ನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡುತ್ತಿರುವ ನಗದು ಪ್ರೋತ್ಸಾಹ ಪುರಸ್ಕಾರವನ್ನು ಸಾಂಕೇತಿಕವಾಗಿ ವಿತರಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಲಿದ್ದಾರೆ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಪೂಜ್ಯದ್ವೈರ ದರ್ಶನ ಆಶೀರ್ವಾದ ಪಡೆಯಬೇಕಾಗಿ ಕೋರಿದೆ

Spread the love

Leave a Reply