21ನೇ ಭಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಗರದ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಷ್ಟು ಬಾರಿಯಾದರೂ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡುತ್ತೇನೆ ಇದರಲ್ಲಿ ವಿಶೇಷತೆ ಏನಿಲ್ಲ ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತೇವೆ ಎಂಬುದು ಮೂಢನಂಬಿಕೆ ಇವನ್ನೆಲ್ಲ ನಾನು ನಂಬುವುದಿಲ್ಲ ಎಂದರು. ಅನೇಕ ಬಾರಿ ಚಾಮರಾಜನಗರಕ್ಕೆ ಮಲೆ…

Continue Reading21ನೇ ಭಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ