ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಪ್ಟೆಂಬರ್ 22 ರಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಭೇಟಿ
ಇದೇ ಸೆಪ್ಟೆಂಬರ್ 22ರಂದು ಸಂಜೆ 4:00 ಗಂಟೆಗೆ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಪೂಜ್ಯ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಸುತ್ತೂರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಪೂಜ್ಯ ಶ್ರೀಗಳ ಅವರನ್ನು ಭೇಟಿ ಮಾಡಿ…