ಕೊಳ್ಳೇಗಾಲ ತಾಲೂಕಿನ ಜಾಗತಿಕ ಲಿಂಗಾಯತ ಮಹಾಸಭಾ
ತಾಲೂಕಿನ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜಗಜ್ಯೋತಿ, ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ೮೯೨ನೇ ಜಯಂದಿ ಕಾರ್ಯಕ್ರಮ ಮೇ ೨೭ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಕೊಂಗವೀರೇಗೌಡರ ಹಾಸ್ಟೆಲ್ ಮೈದಾನದಲ್ಲಿ ನಡೆಯಲಿದೆ. ಮಂಗಳವಾರ ೧೦-೩೦ಕ್ಕೆ ನಡೆಯುವ…