Rena news

ಜೀ಼ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗ್ರಾಂಡ್ ಫಿನಾಲೆ ಚಾಮರಾಜನಗರದಲ್ಲಿ ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ.ಜನಪ್ರಿಯ ಧಾರಾವಾಹಿಗಳಿಂದ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ.ಈ ರಿಯಾಲಿಟಿ ಶೋಗಳಲ್ಲಿ ಒಂದಾದ ಎಲ್ಲರ ಅಚ್ಚುಮೆಚ್ಚಿನ…

Continue ReadingRena news