ಸಚಿವರಾಗಿ ಮೊದಲನೇ ಬಾರಿ ಕೊಳ್ಳೇಗಾಲ ತಾಲ್ಲೋಕಿಗೆ ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಡಿದ ಸಚಿವ ಪುಟ್ಟರಂಗಶೆಟ್ಟಿ

ಕೊಳ್ಳೇಗಾಲ. ನೂತನವಾಗಿ ಸಚಿವರಾಗಿಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದ ಸಿ.ಪುಟ್ಟರಂಗಶೆಟ್ಟಿ ಅವರು ಕೊಳ್ಳೇಗಾಲ ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಈ ವೇಳೆ ನೂತನ ಸಚಿವ ಪುಟ್ಟರಂಗಶೆಟ್ಟಿ ರವರಿಗೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು…

Continue Readingಸಚಿವರಾಗಿ ಮೊದಲನೇ ಬಾರಿ ಕೊಳ್ಳೇಗಾಲ ತಾಲ್ಲೋಕಿಗೆ ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಡಿದ ಸಚಿವ ಪುಟ್ಟರಂಗಶೆಟ್ಟಿ