ಕೊಳ್ಳೇಗಾಲ ಡಿ ೧೫ತಾಲೂಕಿನ ಶಿವನಸಮುದ್ರ ಸಮೂಹ ದೇವಾಲಯಕ್ಕೆ ನಟ ಡಾ.ಶಿವರಾಜ್ ಕುಮಾರ್ ರವರು ಅವರ ಪತ್ನಿ ಗೀತಾರವರ ಜತೆ ಭಾನುವಾರ ಬೆಳಿಗ್ಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆ ಡಿ.೧೮ ಕ್ಕೆ ವಿದೇಶಕ್ಕೆ ಚಿಕಿತ್ಸೆಗೆ ತೆರಳುವ ಮುನ್ನ ಪ್ರತಿ ವರ್ಷದಂತೆ ಈ ವರ್ಷವೂ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಆಗಮಿಸಿ ಶಿವನಸಮುದ್ರ ಸಮೂಹದ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿದರು.ಮೊದಲಿಗೆ ವೆಸ್ಲಿ ಸೇತುವೆಯ ಕೆಳಗಡೆ ಕಾವೇರಿ ನದಿಯ ಬಳಿ ತೆರಳಿ ನೀರನ್ನು ದಂಪತಿಗಳು ತಲೆ ಮೇಲೆ ಪ್ರೋಕ್ಷಣೆ ಮಾಡಿಕೊಂಡು ಬಾಗಿನ ಅರ್ಪಿಸಿದರು.ಬಳಿಕ ಪಕ್ಕದಲ್ಲಿರುವ ಗಣಪತಿ ದೇವಸ್ಥಾನ, ಮಧ್ಯರಂಗನಾಥಸ್ವಾಮಿ ದೇವಸ್ಥಾನ, .ಮೀನಾಕ್ಷಿ ಸಮೇತ ಸೆÆÃಮೇಶ್ವರ ದೇವಸ್ಥಾನನದಲ್ಲಿ ಶ್ರೀ ಚಕ್ರ ದರ್ಶನ ಮಾಡಿದರು. ಹಾಗೂ ಆದಿಶಕ್ತಿ ಮಾರಮ್ಮ ದೇವಸ್ಥಾನದಲ್ಲಿ ದೇವಿಗೆ ಸೀರೆ ಕಾಣಿಕೆ ಮಾಡಿ ದಂಪತಿಗಳು ಅಭಿಮಾನಿಗಳ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಶಿವನಸಮುದ್ರ ದೇವಾಲಯಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ ದಂಪತಿಗಳನ್ನು ಸಮೂಹ ದೇವಾಲಯದ ಆಡಳಿತಾಧಿಕಾರಿ ಬಿ.ಆರ್.ಮಹೇಶ್ ಮಾರ್ಗದರ್ಶನದಲ್ಲಿ ಕಾರ್ಯನಿರ್ವಾಹಕಾಧಿಕಾರಿ ಸುರೇಶ್ ಅವರು ಹಾರ ಹಾಕಿ ಬರಮಾಡಿ ಕೊಂಡರು. ಬಳಿಕ ಶಿವರಾಜ್ ಕುಮಾರ್ ರವರು ಅಭಿಮಾನಿಗಳ ಜೊತೆ ಮಾತನಾಡಿದರು. ನಿರ್ಮಾಪಕರೊಬ್ಬರು ಉಪಹಾರ ವ್ಯವಸ್ಥೆ ಮಾಡಿದ್ದರು. ಈ ವೇಳೆ ಶಿವರಾಜ್ ಕುಮಾರ್ ಅಭಿಮಾನಿ ಗಳ ಸಂಘದ ಅಧ್ಯಕ್ಷರು ಲಾಡ್ಜ್ ಪ್ರಭು, ಅಪ್ಪು ಟೀಮ್ ಅಧ್ಯಕ್ಷ ರಾಜೇಶ್, ರಾಜ್ಯ ಘಟಕದ ಉಮೇಶ್, ಹೊನ್ನೇಗೌಡ, ಮಲ್ಲ, ನಾರಾಯಣ್, ಸತ್ತೇಗಾಲ ದಿವ್ಯಕುಮಾರ್ ಹಾಗೂ ಅಭಿಮಾನಿಗಳು ಹಾಜರಿದ್ದರು.

Continue Readingಕೊಳ್ಳೇಗಾಲ ಡಿ ೧೫ತಾಲೂಕಿನ ಶಿವನಸಮುದ್ರ ಸಮೂಹ ದೇವಾಲಯಕ್ಕೆ ನಟ ಡಾ.ಶಿವರಾಜ್ ಕುಮಾರ್ ರವರು ಅವರ ಪತ್ನಿ ಗೀತಾರವರ ಜತೆ ಭಾನುವಾರ ಬೆಳಿಗ್ಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆ ಡಿ.೧೮ ಕ್ಕೆ ವಿದೇಶಕ್ಕೆ ಚಿಕಿತ್ಸೆಗೆ ತೆರಳುವ ಮುನ್ನ ಪ್ರತಿ ವರ್ಷದಂತೆ ಈ ವರ್ಷವೂ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಆಗಮಿಸಿ ಶಿವನಸಮುದ್ರ ಸಮೂಹದ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿದರು.ಮೊದಲಿಗೆ ವೆಸ್ಲಿ ಸೇತುವೆಯ ಕೆಳಗಡೆ ಕಾವೇರಿ ನದಿಯ ಬಳಿ ತೆರಳಿ ನೀರನ್ನು ದಂಪತಿಗಳು ತಲೆ ಮೇಲೆ ಪ್ರೋಕ್ಷಣೆ ಮಾಡಿಕೊಂಡು ಬಾಗಿನ ಅರ್ಪಿಸಿದರು.ಬಳಿಕ ಪಕ್ಕದಲ್ಲಿರುವ ಗಣಪತಿ ದೇವಸ್ಥಾನ, ಮಧ್ಯರಂಗನಾಥಸ್ವಾಮಿ ದೇವಸ್ಥಾನ, .ಮೀನಾಕ್ಷಿ ಸಮೇತ ಸೆÆÃಮೇಶ್ವರ ದೇವಸ್ಥಾನನದಲ್ಲಿ ಶ್ರೀ ಚಕ್ರ ದರ್ಶನ ಮಾಡಿದರು. ಹಾಗೂ ಆದಿಶಕ್ತಿ ಮಾರಮ್ಮ ದೇವಸ್ಥಾನದಲ್ಲಿ ದೇವಿಗೆ ಸೀರೆ ಕಾಣಿಕೆ ಮಾಡಿ ದಂಪತಿಗಳು ಅಭಿಮಾನಿಗಳ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಶಿವನಸಮುದ್ರ ದೇವಾಲಯಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ ದಂಪತಿಗಳನ್ನು ಸಮೂಹ ದೇವಾಲಯದ ಆಡಳಿತಾಧಿಕಾರಿ ಬಿ.ಆರ್.ಮಹೇಶ್ ಮಾರ್ಗದರ್ಶನದಲ್ಲಿ ಕಾರ್ಯನಿರ್ವಾಹಕಾಧಿಕಾರಿ ಸುರೇಶ್ ಅವರು ಹಾರ ಹಾಕಿ ಬರಮಾಡಿ ಕೊಂಡರು. ಬಳಿಕ ಶಿವರಾಜ್ ಕುಮಾರ್ ರವರು ಅಭಿಮಾನಿಗಳ ಜೊತೆ ಮಾತನಾಡಿದರು. ನಿರ್ಮಾಪಕರೊಬ್ಬರು ಉಪಹಾರ ವ್ಯವಸ್ಥೆ ಮಾಡಿದ್ದರು. ಈ ವೇಳೆ ಶಿವರಾಜ್ ಕುಮಾರ್ ಅಭಿಮಾನಿ ಗಳ ಸಂಘದ ಅಧ್ಯಕ್ಷರು ಲಾಡ್ಜ್ ಪ್ರಭು, ಅಪ್ಪು ಟೀಮ್ ಅಧ್ಯಕ್ಷ ರಾಜೇಶ್, ರಾಜ್ಯ ಘಟಕದ ಉಮೇಶ್, ಹೊನ್ನೇಗೌಡ, ಮಲ್ಲ, ನಾರಾಯಣ್, ಸತ್ತೇಗಾಲ ದಿವ್ಯಕುಮಾರ್ ಹಾಗೂ ಅಭಿಮಾನಿಗಳು ಹಾಜರಿದ್ದರು.

ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಇನ್ನಿಲ್ಲ

Breaking Newsಚಾಮರಾಜನಗರ:ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಇಂದು 12 ಗಂಟೆ ಸಮಯದಲ್ಲಿ ಹೃದಯಾಘಾತದಿಂದ ಕೊಳ್ಳೇಗಾಲದಲ್ಲಿ ನಿಧನರಾಗಿದ್ದಾರೆ.ಜಯಣ್ಣ ಅವಿವಾಹಿತರಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು.ಜಯಣ್ಣ ಅವರು ಎರಡು ಬಾರಿ ಕೊಳ್ಳೇಗಾಲ ಶಾಸಕ 1994…

Continue Readingಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಇನ್ನಿಲ್ಲ

Rena Breaking Newsಚಾಮರಾಜನಗರ:ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಇಂದು 12 ಗಂಟೆ ಸಮಯದಲ್ಲಿ ಹೃದಯಾಘಾತದಿಂದ ಕೊಳ್ಳೇಗಾಲದಲ್ಲಿ ನಿಧನರಾಗಿದ್ದಾರೆ.ಜಯಣ್ಣ ಅವಿವಾಹಿತರಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು.ಜಯಣ್ಣ ಅವರು ಎರಡು ಬಾರಿ ಕೊಳ್ಳೇಗಾಲ ಶಾಸಕ…

Continue Reading

Rena news -Amachavadi Rajendra

ಚುಡಾದಿಂದ ಹೊಸ ಬಡಾವಣೆ ನಿರ್ಮಾಣ - ತಿರುಕನ ಕನಸುವರದಿ:ಅಮಚವಾಡಿ ರಾಜೇಂದ್ರಚಾಮರಾಜನಗರ ಜೂ 17 ಚುಡಾಗೆ ಹೊಸ ಅಧ್ಯಕ್ಷರ ನೇಮಕವಾದಾಗಲೆಲ್ಲಾ ಅಧಿಕಾರ ವಹಿಸಿಕೊಂಡು ಕಡತಗಳಿಗೆ ಸಹಿ ಹಾಕಿದ ತಕ್ಷಣ ಅವರು ನೀಡುವ ಮೊಟ್ಟಮೊದಲ ಹೇಳಿಕೆ ಚುಡಾದಿಂದ ಹೊಸ ಬಡಾವಣೆ ನಿರ್ಮಿಸಲಾಗುವುದು ಎಂಬುದಾಗಿದೆ.ಇದೀಗ ತಾನೇ…

Continue ReadingRena news -Amachavadi Rajendra

ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು. ಚಾಮರಾಜನಗರ ಲೋಕಸಭಾ ಕ್ಷೇತ್ರ ಅನೇಕ ವಿಶೇಷತೆಗಳಿಂದ ಕೂಡಿದೆ 8 ವಿಧಾನಸಭಾ ಕ್ಷೇತ್ರದಲ್ಲಿ 7 ರಲ್ಲಿ ಕಾಂಗ್ರೆಸ್ ಪಕ್ಷದ್ದೇ ಆಡಳಿತ ಇದೆ , ೧ ಜೆಡಿಎಸ್ ಇದೆ೭ ವಿಧಾನಸಭಾ ಕ್ಷೇತ್ರದ ಶಾಸಕರ ಕಾರ್ಯ ಕ್ಷಮತೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆ ವರದಾನವಾಗಿ ಪರಿಣಮಿಸಿದೆ.ಮೊದಲನೇ ಬಾರಿ ಗೆದ್ದ ಜನಪ್ರಿಯ ಶಾಸಕ ಗಣೇಶ್ ಪ್ರಸಾದ್ ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಬಹಳಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ತಮ್ಮ ಮತ ಬ್ಯಾಂಕ್ ಗಟ್ಟಿತನದ ಪ್ರದರ್ಶನಕ್ಕೆ ಇದೊಂದು ನಿದರ್ಶನ.ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು ತಮ್ಮಪಕ್ಷದ ಅಭ್ಯರ್ಥಿ ಗೆಲುವಿಗೆ ಬಹಳಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ.ಹನೂರು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದರು ಕಾಂಗ್ರೆಸ್ ಗೆ ಹೆಚ್ಚಿನ ಮತ ಬಂದಿರುವುದು ಮಾಜಿ ಶಾಸಕ ನರೇಂದ್ರ ಮೇಲಿನ ಪ್ರೀತಿ ಹಾಗೂ ಪಕ್ಷದ ಮೇಲಿನ ಒಲವು ಕಾಣುತ್ತಿದೆ.ಇನ್ನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟರು ತಮ್ಮದೇ ಮತ ಬ್ಯಾಂಕ್ ನಿಂದ ಮತ ಭೇಟೆ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾರೆ ಇನ್ನು ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಸಚಿವ ಹೆಚ್ ಸಿ ಮಹದೇವಪ್ಪ ತಮ್ಮ ಮಗನ ಪರ ಖುದ್ದು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಮಗನ ರಾಜಕೀಯ ಬೆಳವಣಿಗೆಗೆ ಶ್ರಮಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದಲ್ಲಂತೂ ಸರಕಾರವೇ ನಿಂತು ಸುನಿಲ್ ಬೋಸ್ ಗೆಲುವಿಗೆ ಮುನ್ನುಡಿ ಬರೆದಿತ್ತು.ನಂಜನಗೂಡು ಹೆಚ್ ಡಿ ಕೋಟೆ ಕ್ಷೇತ್ರಗಳಲ್ಲಿ ದರ್ಶನ ದೃವನಾರಾಯಣ್ ಅನಿಲ್ ಚಿಕ್ಕ ಮಾಧು ಅವರ ಕಾರ್ಯ ಕ್ಷೇಮತೆಗೆ ಉತ್ತರ ಸಿಕ್ಕಿದೆ.ಬಿಜೆಪಿ ಹಾಗು ಜೆಡಿಎಸ್ ನ ಹೊಂದಾಣಿಕೆ ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಕೆಲಸಕ್ಕೆ ಬಾರದೆ ಕಾಂಗ್ರೆಸ್ಸಿನ ಗೆಲುವು ಸುಲಭ ವಾಯಿತು.

Continue Readingಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು. ಚಾಮರಾಜನಗರ ಲೋಕಸಭಾ ಕ್ಷೇತ್ರ ಅನೇಕ ವಿಶೇಷತೆಗಳಿಂದ ಕೂಡಿದೆ 8 ವಿಧಾನಸಭಾ ಕ್ಷೇತ್ರದಲ್ಲಿ 7 ರಲ್ಲಿ ಕಾಂಗ್ರೆಸ್ ಪಕ್ಷದ್ದೇ ಆಡಳಿತ ಇದೆ , ೧ ಜೆಡಿಎಸ್ ಇದೆ೭ ವಿಧಾನಸಭಾ ಕ್ಷೇತ್ರದ ಶಾಸಕರ ಕಾರ್ಯ ಕ್ಷಮತೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆ ವರದಾನವಾಗಿ ಪರಿಣಮಿಸಿದೆ.ಮೊದಲನೇ ಬಾರಿ ಗೆದ್ದ ಜನಪ್ರಿಯ ಶಾಸಕ ಗಣೇಶ್ ಪ್ರಸಾದ್ ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಬಹಳಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ತಮ್ಮ ಮತ ಬ್ಯಾಂಕ್ ಗಟ್ಟಿತನದ ಪ್ರದರ್ಶನಕ್ಕೆ ಇದೊಂದು ನಿದರ್ಶನ.ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು ತಮ್ಮಪಕ್ಷದ ಅಭ್ಯರ್ಥಿ ಗೆಲುವಿಗೆ ಬಹಳಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ.ಹನೂರು ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದರು ಕಾಂಗ್ರೆಸ್ ಗೆ ಹೆಚ್ಚಿನ ಮತ ಬಂದಿರುವುದು ಮಾಜಿ ಶಾಸಕ ನರೇಂದ್ರ ಮೇಲಿನ ಪ್ರೀತಿ ಹಾಗೂ ಪಕ್ಷದ ಮೇಲಿನ ಒಲವು ಕಾಣುತ್ತಿದೆ.ಇನ್ನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟರು ತಮ್ಮದೇ ಮತ ಬ್ಯಾಂಕ್ ನಿಂದ ಮತ ಭೇಟೆ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾರೆ ಇನ್ನು ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಸಚಿವ ಹೆಚ್ ಸಿ ಮಹದೇವಪ್ಪ ತಮ್ಮ ಮಗನ ಪರ ಖುದ್ದು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಮಗನ ರಾಜಕೀಯ ಬೆಳವಣಿಗೆಗೆ ಶ್ರಮಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದಲ್ಲಂತೂ ಸರಕಾರವೇ ನಿಂತು ಸುನಿಲ್ ಬೋಸ್ ಗೆಲುವಿಗೆ ಮುನ್ನುಡಿ ಬರೆದಿತ್ತು.ನಂಜನಗೂಡು ಹೆಚ್ ಡಿ ಕೋಟೆ ಕ್ಷೇತ್ರಗಳಲ್ಲಿ ದರ್ಶನ ದೃವನಾರಾಯಣ್ ಅನಿಲ್ ಚಿಕ್ಕ ಮಾಧು ಅವರ ಕಾರ್ಯ ಕ್ಷೇಮತೆಗೆ ಉತ್ತರ ಸಿಕ್ಕಿದೆ.ಬಿಜೆಪಿ ಹಾಗು ಜೆಡಿಎಸ್ ನ ಹೊಂದಾಣಿಕೆ ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಕೆಲಸಕ್ಕೆ ಬಾರದೆ ಕಾಂಗ್ರೆಸ್ಸಿನ ಗೆಲುವು ಸುಲಭ ವಾಯಿತು.

Rena news : ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.

Continue ReadingRena news : ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.