ಹರವೆ ಚೆನ್ನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಮಹೋತ್ಸವ
ರೇನಾ ಸುದ್ದಿಚಾಮರಾಜನಗರ ಆಗಸ್ಟ್ 15 ತಾಲೂಕಿನ ಹರವೆ ಗ್ರಾಮದ ಚೆನ್ನಬಸವೇಶ್ವರ ಶಾಲೆಯಲ್ಲಿ ಹರವೆ ಮಠ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಸರ್ಪಭೂಷಣ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಭಾರತೀಯ…